Read in తెలుగు / ಕನ್ನಡ / தமிழ் / देवनागरी / English (IAST)
ನ ಮಂತ್ರಂ ನೋ ಯಂತ್ರಂ ತದಪಿ ಚ ನ ಜಾನೇ ಸ್ತುತಿಮಹೋ
ನ ಚಾಹ್ವಾನಂ ಧ್ಯಾನಂ ತದಪಿ ಚ ನ ಜಾನೇ ಸ್ತುತಿಕಥಾಃ |
ನ ಜಾನೇ ಮುದ್ರಾಸ್ತೇ ತದಪಿ ಚ ನ ಜಾನೇ ವಿಲಪನಂ
ಪರಂ ಜಾನೇ ಮಾತಸ್ತ್ವದನುಸರಣಂ ಕ್ಲೇಶಹರಣಮ್ || ೧ ||
ವಿಧೇರಜ್ಞಾನೇನ ದ್ರವಿಣವಿರಹೇಣಾಲಸತಯಾ
ವಿಧೇಯಾಶಕ್ಯತ್ವಾತ್ತವ ಚರಣಯೋರ್ಯಾ ಚ್ಯುತಿರಭೂತ್ |
ತದೇತತ್ ಕ್ಷಂತವ್ಯಂ ಜನನಿ ಸಕಲೋದ್ಧಾರಿಣಿ ಶಿವೇ
ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ || ೨ ||
ಪೃಥಿವ್ಯಾಂ ಪುತ್ರಾಸ್ತೇ ಜನನಿ ಬಹವಃ ಸಂತಿ ಸರಲಾಃ
ಪರಂ ತೇಷಾಂ ಮಧ್ಯೇ ವಿರಲತರಲೋಽಹಂ ತವ ಸುತಃ |
ಮದೀಯೋಽಯಂ ತ್ಯಾಗಃ ಸಮುಚಿತಮಿದಂ ನೋ ತವ ಶಿವೇ
ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ || ೩ ||
ಜಗನ್ಮಾತರ್ಮಾತಸ್ತವ ಚರಣಸೇವಾ ನ ರಚಿತಾ
ನ ವಾ ದತ್ತಂ ದೇವಿ ದ್ರವಿಣಮಪಿ ಭೂಯಸ್ತವ ಮಯಾ |
ತಥಾಪಿ ತ್ವಂ ಸ್ನೇಹಂ ಮಯಿ ನಿರುಪಮಂ ಯತ್ಪ್ರಕುರುಷೇ
ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ || ೪ ||
ಪರಿತ್ಯಕ್ತಾ ದೇವಾನ್ವಿವಿಧವಿಧಿಸೇವಾಕುಲತಯಾ
ಮಯಾ ಪಂಚಾಶೀತೇರಧಿಕಮಪನೀತೇ ತು ವಯಸಿ |
ಇದಾನೀಂ ಚೇನ್ಮಾತಸ್ತವ ಯದಿ ಕೃಪಾ ನಾಪಿ ಭವಿತಾ
ನಿರಾಲಂಬೋ ಲಂಬೋದರಜನನಿ ಕಂ ಯಾಮಿ ಶರಣಮ್ || ೫ ||
ಶ್ವಪಾಕೋ ಜಲ್ಪಾಕೋ ಭವತಿ ಮಧುಪಾಕೋಪಮಗಿರಾ
ನಿರಾತಂಕೋ ರಂಕೋ ವಿಹರತಿ ಚಿರಂ ಕೋಟಿಕನಕೈಃ |
ತವಾಪರ್ಣೇ ಕರ್ಣೇ ವಿಶತಿ ಮನುವರ್ಣೇ ಫಲಮಿದಂ
ಜನಃ ಕೋ ಜಾನೀತೇ ಜನನಿ ಜಪನೀಯಂ ಜಪವಿಧೌ || ೬ ||
ಚಿತಾಭಸ್ಮಾಲೇಪೋ ಗರಳಮಶನಂ ದಿಕ್ಪಟಧರೋ
ಜಟಾಧಾರೀ ಕಂಠೇ ಭುಜಗಪತಿಹಾರೀ ಪಶುಪತಿಃ |
ಕಪಾಲೀ ಭೂತೇಶೋ ಭಜತಿ ಜಗದೀಶೈಕಪದವೀಂ
ಭವಾನೀ ತ್ವತ್ಪಾಣಿಗ್ರಹಣಪರಿಪಾಟೀ ಫಲಮಿದಮ್ || ೭ ||
ನ ಮೋಕ್ಷಸ್ಯಾಕಾಂಕ್ಷಾ ನ ಚ ವಿಭವವಾಂಛಾಪಿ ಚ ನ ಮೇ
ನ ವಿಜ್ಞಾನಾಪೇಕ್ಷಾ ಶಶಿಮುಖಿ ಸುಖೇಚ್ಛಾಪಿ ನ ಪುನಃ |
ಅತಸ್ತ್ವಾಂ ಸಂಯಾಚೇ ಜನನಿ ಜನನಂ ಯಾತು ಮಮ ವೈ
ಮೃಡಾನೀ ರುದ್ರಾಣೀ ಶಿವ ಶಿವ ಭವಾನೀತಿ ಜಪತಃ || ೮ ||
ನಾರಾಧಿತಾಸಿ ವಿಧಿನಾ ವಿವಿಧೋಪಚಾರೈಃ
ಕಿಂ ರೂಕ್ಷಚಿಂತನಪರೈರ್ನ ಕೃತಂ ವಚೋಭಿಃ |
ಶ್ಯಾಮೇ ತ್ವಮೇವ ಯದಿ ಕಿಂಚನ ಮಯ್ಯನಾಥೇ
ಧತ್ಸೇ ಕೃಪಾಮುಚಿತಮಂಬ ಪರಂ ತವೈವ || ೯ ||
ಆಪತ್ಸು ಮಗ್ನಃ ಸ್ಮರಣಂ ತ್ವದೀಯಂ
ಕರೋಮಿ ದುರ್ಗೇ ಕರುಣಾರ್ಣವೇ ಶಿವೇ |
ನೈತಚ್ಛಠತ್ವಂ ಮಮ ಭಾವಯೇಥಾಃ
ಕ್ಷುಧಾತೃಷಾರ್ತಾಃ ಜನನೀಂ ಸ್ಮರಂತಿ || ೧೦ ||
ಜಗದಂಬ ವಿಚಿತ್ರಮತ್ರ ಕಿಂ
ಪರಿಪೂರ್ಣಾ ಕರುಣಾಸ್ತಿ ಚೇನ್ಮಯಿ |
ಅಪರಾಧಪರಂಪರಾವೃತಂ
ನ ಹಿ ಮಾತಾ ಸಮುಪೇಕ್ಷತೇ ಸುತಮ್ || ೧೧ ||
ಮತ್ಸಮಃ ಪಾತಕೀ ನಾಸ್ತಿ ಪಾಪಘ್ನೀ ತ್ವತ್ಸಮಾ ನ ಹಿ |
ಏವಂ ಜ್ಞಾತ್ವಾ ಮಹಾದೇವೀ ಯಥಾ ಯೋಗ್ಯಂ ತಥಾ ಕುರು || ೧೨ ||
ಇತಿ ಶ್ರೀಮಚ್ಛಂಕರಾಚಾರ್ಯ ವಿರಚಿತಂ ದೇವ್ಯಪರಾಧಕ್ಷಮಾಪಣ ಸ್ತೋತ್ರಮ್ |
ಇನ್ನಷ್ಟು ದೇವೀ ಸ್ತೋತ್ರಗಳು ನೋಡಿ.
గమనిక : మా తదుపరి ప్రచురణ "శ్రీ దక్షిణామూర్తి స్తోత్రనిధి" పుస్తకము ప్రింటు చేయుటకు ఆలోచన చేయుచున్నాము.
పైరసీ ప్రకటన : శ్రీఆదిపూడి వెంకటశివసాయిరామ్ గారు మరియు నాగేంద్రాస్ న్యూ గొల్లపూడి వీరాస్వామి సన్ కలిసి స్తోత్రనిధి పుస్తకాలను ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.
how do i get these mantraas from your web site , you have disabled the print option in your website
Please use stotranidhi mobile app for offline reading