Pratasmarana stotram – ಪ್ರಾತಃಸ್ಮರಣ ಸ್ತೋತ್ರಂ


ಪ್ರಾತಃ ಸ್ಮರಾಮಿ ಹೃದಿ ಸಂಸ್ಫುರದಾತ್ಮತತ್ತ್ವಂ
ಸಚ್ಚಿತ್ಸುಖಂ ಪರಮಹಂಸಗತಿಂ ತುರೀಯಮ್ |
ಯತ್ಸ್ವಪ್ನಜಾಗರಸುಷುಪ್ತಮವೈತಿ ನಿತ್ಯಂ
ತದ್ಬ್ರಹ್ಮ ನಿಷ್ಕಲತಮಹಂ ನ ಚ ಭೂತಸಂಘಃ || ೧ ||

ಪ್ರಾತರ್ಭಜಾಮಿ ಮನಸಾಂ ವಚಸಾಮಗಮ್ಯಂ
ವಾಚೋ ವಿಭಾಂತಿ ನಿಖಿಲಾ ಯದನುಗ್ರಹೇಣ |
ಯನ್ನೇತಿನೇತಿ ವಚನೈರ್ನಿಗಮಾ ಅವೋಚುಃ
ತಂ ದೇವದೇವಮಜಮಚ್ಯುತಮಾಹುರಗ್ರ್ಯಮ್ || ೨ ||

ಪ್ರಾತರ್ನಮಾಮಿ ತಮಸಃ ಪರಮರ್ಕವರ್ಣಂ
ಪೂರ್ಣಂ ಸನಾತನಪದಂ ಪುರುಷೋತ್ತಮಾಖ್ಯಮ್ |
ಯಸ್ಮಿನ್ನಿದಂ ಜಗದಶೇಷಮಶೇಷಮೂರ್ತೌ
ರಜ್ಜ್ವಾಂ ಭುಜಂಗಮ ಇವ ಪ್ರತಿಭಾಸಿತಂ ವೈ || ೩ ||

ಶ್ಲೋಕತ್ರಯಮಿದಂ ಪುಣ್ಯಂ ಲೋಕತ್ರಯವಿಭೂಷಣಮ್
ಪ್ರಾತಃ ಕಾಲೇ ಪಠೇದ್ಯಸ್ತು ಸ ಗಚ್ಛೇತ್ಪರಮಂ ಪದಮ್ ||


ಇನ್ನಷ್ಟು ವಿವಿಧ ಸ್ತೋತ್ರಗಳು ನೋಡಿ.


గమనిక : హనుమద్విజయోత్సవం (హనుమజ్జయంతి) సందర్భంగా "శ్రీ ఆంజనేయ స్తోత్రనిధి" పుస్తకము కొనుగోలుకు అందుబాటులో ఉంది. Click here to buy.

పైరసీ ప్రకటన : శ్రీఆదిపూడి వెంకటశివసాయిరామ్ గారు మరియు నాగేంద్రాస్ న్యూ గొల్లపూడి వీరాస్వామి సన్ కలిసి మా పుస్తకాలను ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.

Did you see any mistake/variation in the content above? Click here to report mistakes and corrections in Stotranidhi content.

Facebook Comments

ನಿಮ್ಮದೊಂದು ಉತ್ತರ

error: Not allowed