Read in తెలుగు / ಕನ್ನಡ / தமிழ் / देवनागरी / English (IAST)
ನಮೋ ದೇವ್ಯೈ ಮಹಾದೇವ್ಯೈ ಶಿವಾಯೈ ಸತತಂ ನಮಃ |
ನಮಃ ಪ್ರಕೃತ್ಯೈ ಭದ್ರಾಯೈ ನಿಯತಾಃ ಪ್ರಣತಾಃ ಸ್ಮತಾಮ್ || ೧ ||
ರೌದ್ರಾಯೈ ನಮೋ ನಿತ್ಯಾಯೈ ಗೌರ್ಯೈ ಧಾತ್ರ್ಯೈ ನಮೋ ನಮಃ |
ಜ್ಯೋತ್ಸ್ನಾಯೈ ಚೇನ್ದುರೂಪಿಣ್ಯೈ ಸುಖಾಯೈ ಸತತಂ ನಮಃ || ೨ ||
ಕಲ್ಯಾಣ್ಯೈ ಪ್ರಣತಾ ವೃದ್ಧ್ಯೈ ಸಿದ್ಧ್ಯೈ ಕುರ್ಮೋ ನಮೋ ನಮಃ |
ನೈರೃತ್ಯೈ ಭೂಭೃತಾಂ ಲಕ್ಷ್ಮ್ಯೈ ಶರ್ವಾಣ್ಯೈ ತೇ ನಮೋ ನಮಃ || ೩ ||
ದುರ್ಗಾಯೈ ದುರ್ಗಪಾರಾಯೈ ಸಾರಾಯೈ ಸರ್ವಕಾರಿಣ್ಯೈ |
ಖ್ಯಾತ್ಯೈ ತಥೈವ ಕೃಷ್ಣಾಯೈ ಧೂಮ್ರಾಯೈ ಸತತಂ ನಮಃ || ೪ ||
ಅತಿಸೌಮ್ಯಾತಿರೌದ್ರಾಯೈ ನತಾಸ್ತಸ್ಯೈ ನಮೋ ನಮಃ |
ನಮೋ ಜಗತ್ಪ್ರತಿಷ್ಠಾಯೈ ದೇವ್ಯೈ ಕೃತ್ಯೈ ನಮೋ ನಮಃ || ೫ ||
ಯಾ ದೇವೀ ಸರ್ವಭೂತೇಷು ವಿಷ್ಣುಮಾಯೇತಿ ಶಬ್ದಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೬ ||
ಯಾ ದೇವೀ ಸರ್ವಭೂತೇಷು ಚೇತನೇತ್ಯಭಿಧೀಯತೇ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೭ ||
ಯಾ ದೇವೀ ಸರ್ವಭೂತೇಷು ಬುದ್ಧಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೮ ||
ಯಾ ದೇವೀ ಸರ್ವಭೂತೇಷು ನಿದ್ರಾರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೯ ||
ಯಾ ದೇವೀ ಸರ್ವಭೂತೇಷು ಕ್ಷುಧಾರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೦ ||
ಯಾ ದೇವೀ ಸರ್ವಭೂತೇಷು ಛಾಯಾರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೧ ||
ಯಾ ದೇವೀ ಸರ್ವಭೂತೇಷು ಶಕ್ತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೨ ||
ಯಾ ದೇವೀ ಸರ್ವಭೂತೇಷು ತೃಷ್ಣಾರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೩ ||
ಯಾ ದೇವೀ ಸರ್ವಭೂತೇಷು ಕ್ಷಾಂತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೪ ||
ಯಾ ದೇವೀ ಸರ್ವಭೂತೇಷು ಜಾತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೫ ||
ಯಾ ದೇವೀ ಸರ್ವಭೂತೇಷು ಲಜ್ಜಾರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೬ ||
ಯಾ ದೇವೀ ಸರ್ವಭೂತೇಷು ಶಾಂತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೭ ||
ಯಾ ದೇವೀ ಸರ್ವಭೂತೇಷು ಶ್ರದ್ಧಾರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೮ ||
ಯಾ ದೇವೀ ಸರ್ವಭೂತೇಷು ಕಾಂತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೧೯ ||
ಯಾ ದೇವೀ ಸರ್ವಭೂತೇಷು ಲಕ್ಷ್ಮೀರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೦ ||
ಯಾ ದೇವೀ ಸರ್ವಭೂತೇಷು ವೃತ್ತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೧ ||
ಯಾ ದೇವೀ ಸರ್ವಭೂತೇಷು ಸ್ಮೃತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೨ ||
ಯಾ ದೇವೀ ಸರ್ವಭೂತೇಷು ದಯಾರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೩ ||
ಯಾ ದೇವೀ ಸರ್ವಭೂತೇಷು ತುಷ್ಟಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೪ ||
ಯಾ ದೇವೀ ಸರ್ವಭೂತೇಷು ಮಾತೃರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೫ ||
ಯಾ ದೇವೀ ಸರ್ವಭೂತೇಷು ಭ್ರಾಂತಿರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೬ ||
ಇಂದ್ರಿಯಾಣಾಮಧಿಷ್ಠಾತ್ರೀ ಭೂತಾನಾಂ ಚಾಖಿಲೇಷು ಯಾ |
ಭೂತೇಷು ಸತತಂ ತಸ್ಯೈ ವ್ಯಾಪ್ತ್ಯೈ ದೇವ್ಯೈ ನಮೋ ನಮಃ || ೨೭ ||
ಚಿತಿರೂಪೇಣ ಯಾ ಕೃತ್ಸ್ನಮೇತದ್ ವ್ಯಾಪ್ಯ ಸ್ಥಿತಾ ಜಗತ್ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ || ೨೮ ||
ಇನ್ನಷ್ಟು ಶ್ರೀ ದುರ್ಗಾ ಸ್ತೋತ್ರಗಳು ನೋಡಿ.
గమనిక: "నవగ్రహ స్తోత్రనిధి" పుస్తకము తాయారుచేయుటకు ఆలోచన చేయుచున్నాము.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.
gurugaley manasikavagey thunba novu Karan nanna Ganda barey stirey jotey sahavasa madikodu kellidakey nanu angey madatiney enu madatiya nenu ogu maney betu ogu antarey nanu Anu madabeku gurugaley kopa bandu nanu baigey Banda agey bydu bidatineynanu enu madabeku gutilla srirama puja Lalitha Sahara nama parayana madataediney