Bilvashtakam 2 – ಬಿಲ್ವಾಷ್ಟಕಂ – ೨


ತ್ರಿದಳಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಿಯಾಯುಧಂ |
ತ್ರಿಜನ್ಮ ಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಂ || ೧ ||

ತ್ರಿಶಾಖೈಃ ಬಿಲ್ವಪತ್ರೈಶ್ಚ ಅಚ್ಛಿದ್ರೈಃ ಕೋಮಲೈಃ ಶುಭೈಃ |
ತವ ಪೂಜಾಂ ಕರಿಷ್ಯಾಮಿ ಏಕಬಿಲ್ವಂ ಶಿವಾರ್ಪಣಂ || ೨ ||

ಕೋಟಿ ಕನ್ಯಾ ಮಹಾದಾನಂ ತಿಲಪರ್ವತ ಕೋಟಯಃ |
ಕಾಂಚನಂ ಶೈಲದಾನೇನ ಏಕಬಿಲ್ವಂ ಶಿವಾರ್ಪಣಂ || ೩ ||

ಕಾಶೀಕ್ಷೇತ್ರ ನಿವಾಸಂ ಚ ಕಾಲಭೈರವ ದರ್ಶನಂ |
ಪ್ರಯಾಗೇ ಮಾಧವಂ ದೃಷ್ಟ್ವಾ ಏಕಬಿಲ್ವಂ ಶಿವಾರ್ಪಣಂ || ೪ ||

ಇಂದುವಾರೇ ವ್ರತಂ ಸ್ಥಿತ್ವಾ ನಿರಾಹಾರೋ ಮಹೇಶ್ವರಾಃ |
ನಕ್ತಂ ಹೌಷ್ಯಾಮಿ ದೇವೇಶ ಏಕಬಿಲ್ವಂ ಶಿವಾರ್ಪಣಂ || ೫ ||

ರಾಮಲಿಂಗ ಪ್ರತಿಷ್ಠಾ ಚ ವೈವಾಹಿಕ ಕೃತಂ ತಧಾ |
ತಟಾಕಾನಿಚ ಸಂತಾನಂ ಏಕಬಿಲ್ವಂ ಶಿವಾರ್ಪಣಂ || ೬ ||

ಅಖಂಡ ಬಿಲ್ವಪತ್ರಂ ಚ ಆಯುತಂ ಶಿವಪೂಜನಂ |
ಕೃತಂ ನಾಮ ಸಹಸ್ರೇಣ ಏಕಬಿಲ್ವಂ ಶಿವಾರ್ಪಣಂ || ೭ ||

ಉಮಯಾ ಸಹದೇವೇಶ ನಂದಿ ವಾಹನಮೇವ ಚ |
ಭಸ್ಮಲೇಪನ ಸರ್ವಾಂಗಂ ಏಕಬಿಲ್ವಂ ಶಿವಾರ್ಪಣಂ || ೮ ||

ಸಾಲಗ್ರಾಮೇಷು ವಿಪ್ರಾಣಾಂ ತಟಾಕಂ ದಶಕೂಪಯೋಃ |
ಯಜ್ಞಕೋಟಿ ಸಹಸ್ರಸ್ಯ ಏಕಬಿಲ್ವಂ ಶಿವಾರ್ಪಣಂ || ೯ ||

ದಂತಿ ಕೋಟಿ ಸಹಸ್ರೇಷು ಅಶ್ವಮೇಧ ಶತಕ್ರತೌ |
ಕೋಟಿಕನ್ಯಾ ಮಹಾದಾನಂ ಏಕಬಿಲ್ವಂ ಶಿವಾರ್ಪಣಂ || ೧೦ ||

ಬಿಲ್ವಾಣಾಂ ದರ್ಶನಂ ಪುಣ್ಯಂ ಸ್ಪರ್ಶನಂ ಪಾಪಾನಾಶನಂ |
ಅಘೋರ ಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಂ || ೧೧ ||

ಸಹಸ್ರವೇದ ಪಾಠೇಷು ಬ್ರಹ್ಮಸ್ತಾಪನ ಮುಚ್ಯತೇ |
ಅನೇಕ ವ್ರತಕೋಟೀನಾಂ ಏಕಬಿಲ್ವಂ ಶಿವಾರ್ಪಣಂ || ೧೨ ||

ಅನ್ನದಾನ ಸಹಸ್ರೇಷು ಸಹಸ್ರೋಪನಯನಂ ತಧಾ |
ಅನೇಕ ಜನ್ಮಪಾಪಾನಿ ಏಕಬಿಲ್ವಂ ಶಿವಾರ್ಪಣಂ || ೧೩ ||

ಬಿಲ್ವಷ್ಟಕಮಿದಂ ಪುಣ್ಯಂ ಯಃ ಪಠೇಚ್ಛಿವ ಸನ್ನಿಧೌ |
ಶಿವಲೋಕಮವಾಪ್ನೋತಿ ಏಕಬಿಲ್ವಂ ಶಿವಾರ್ಪಣಂ || ೧೪ ||


ಇನ್ನಷ್ಟು ಶ್ರೀ ಶಿವ ಸ್ತೋತ್ರಗಳು ನೋಡಿ. ಇನ್ನಷ್ಟು ವಿವಿಧ ಸ್ತೋತ್ರಗಳು ನೋಡಿ.


గమనిక: మా రెండు పుస్తకాలు - "నవగ్రహ స్తోత్రనిధి" మరియు "శ్రీ సూర్య స్తోత్రనిధి", విడుదల చేశాము. కొనుగోలుకు ఇప్పుడు అందుబాటులో ఉన్నాయి.

Did you see any mistake/variation in the content above? Click here to report mistakes and corrections in Stotranidhi content.

Facebook Comments

ನಿಮ್ಮದೊಂದು ಉತ್ತರ

error: Not allowed