Read in తెలుగు / ಕನ್ನಡ / தமிழ் / देवनागरी / English (IAST)
(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)
ಮೌನವ್ಯಾಖ್ಯಾ ಪ್ರಕಟಿತ ಪರಬ್ರಹ್ಮತತ್ತ್ವಂ ಯುವಾನಂ
ವರ್ಷಿಷ್ಠಾಂತೇ ವಸದೃಷಿಗಣೈರಾವೃತಂ ಬ್ರಹ್ಮನಿಷ್ಠೈಃ |
ಆಚಾರ್ಯೇಂದ್ರಂ ಕರಕಲಿತ ಚಿನ್ಮುದ್ರಮಾನಂದಮೂರ್ತಿಂ
ಸ್ವಾತ್ಮಾರಾಮಂ ಮುದಿತವದನಂ ದಕ್ಷಿಣಾಮೂರ್ತಿಮೀಡೇ || ೧ ||
ವಟವಿಟಪಿಸಮೀಪೇಭೂಮಿಭಾಗೇ ನಿಷಣ್ಣಂ
ಸಕಲಮುನಿಜನಾನಾಂ ಜ್ಞಾನದಾತಾರಮಾರಾತ್ |
ತ್ರಿಭುವನಗುರುಮೀಶಂ ದಕ್ಷಿಣಾಮೂರ್ತಿದೇವಂ
ಜನನಮರಣದುಃಖಚ್ಛೇದದಕ್ಷಂ ನಮಾಮಿ || ೨ ||
ಚಿತ್ರಂ ವಟತರೋರ್ಮೂಲೇ ವೃದ್ಧಾಃ ಶಿಷ್ಯಾ ಗುರುರ್ಯುವಾ |
ಗುರೋಸ್ತು ಮೌನಂ ವ್ಯಾಖ್ಯಾನಂ ಶಿಷ್ಯಾಸ್ತುಚ್ಛಿನ್ನಸಂಶಯಾಃ || ೩ ||
ನಿಧಯೇ ಸರ್ವವಿದ್ಯಾನಾಂ ಭಿಷಜೇ ಭವರೋಗಿಣಾಮ್ |
ಗುರವೇ ಸರ್ವಲೋಕಾನಾಂ ದಕ್ಷಿಣಾಮೂರ್ತಯೇ ನಮಃ || ೪ ||
ಓಂ ನಮಃ ಪ್ರಣವಾರ್ಥಾಯ ಶುದ್ಧಜ್ಞಾನೈಕಮೂರ್ತಯೇ |
ನಿರ್ಮಲಾಯ ಪ್ರಶಾಂತಾಯ ದಕ್ಷಿಣಾಮೂರ್ತಯೇ ನಮಃ || ೫ ||
ಚಿದ್ಘನಾಯ ಮಹೇಶಾಯ ವಟಮೂಲನಿವಾಸಿನೇ |
ಸಚ್ಚಿದಾನಂದರೂಪಾಯ ದಕ್ಷಿಣಾಮೂರ್ತಯೇ ನಮಃ || ೬ ||
ಈಶ್ವರೋ ಗುರುರಾತ್ಮೇತಿ ಮೂರ್ತಿಭೇದವಿಭಾಗಿನೇ |
ವ್ಯೋಮವದ್ವ್ಯಾಪ್ತದೇಹಾಯ ದಕ್ಷಿಣಾಮೂರ್ತಯೇ ನಮಃ || ೭ ||
ಇತಿ ಶ್ರೀ ದಕ್ಷಿಣಾಮೂರ್ತಿ ಸ್ತೋತ್ರಮ್ ||
ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.
ಪ್ರಭಾತ ಸ್ತೋತ್ರನಿಧಿ
(ನಿತ್ಯ ಪಾರಾಯಣ ಗ್ರಂಥ)
ಇನ್ನಷ್ಟು ಶ್ರೀ ಶಿವ ಸ್ತೋತ್ರಗಳು ನೋಡಿ. ಇನ್ನಷ್ಟು ಶ್ರೀ ದಕ್ಷಿಣಾಮೂರ್ತಿ ಸ್ತೋತ್ರಗಳು ನೋಡಿ.
గమనిక: "నవగ్రహ స్తోత్రనిధి" పుస్తకము తాయారుచేయుటకు ఆలోచన చేయుచున్నాము.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.