Read in తెలుగు / ಕನ್ನಡ / தமிழ் / देवनागरी / English (IAST)
(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)
ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀಗುರವೇ ನಮಃ || ೧ ||
ಅಜ್ಞಾನತಿಮಿರಾಂಧಸ್ಯ ಜ್ಞಾನಾಂಜನಶಲಾಕಯಾ |
ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀಗುರವೇ ನಮಃ || ೨ ||
ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ |
ಗುರುರೇವ ಪರಂ ಬ್ರಹ್ಮ ತಸ್ಮೈ ಶ್ರೀಗುರವೇ ನಮಃ || ೩ ||
ಸ್ಥಾವರಂ ಜಂಗಮಂ ವ್ಯಾಪ್ತಂ ಯತ್ಕಿಂಚಿತ್ಸಚರಾಚರಮ್ |
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀಗುರವೇ ನಮಃ || ೪ ||
ಚಿನ್ಮಯಂ ವ್ಯಾಪಿ ಯತ್ಸರ್ವಂ ತ್ರೈಲೋಕ್ಯಂ ಸಚರಾಚರಮ್ |
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀಗುರವೇ ನಮಃ || ೫ ||
ಸರ್ವಶ್ರುತಿಶಿರೋರತ್ನವಿರಾಜಿತಪದಾಂಬುಜಃ |
ವೇದಾಂತಾಂಬುಜಸೂರ್ಯೋ ಯಸ್ತಸ್ಮೈ ಶ್ರೀಗುರವೇ ನಮಃ || ೬ ||
ಚೈತನ್ಯಃ ಶಾಶ್ವತಃ ಶಾಂತೋ ವ್ಯೋಮಾತೀತೋ ನಿರಂಜನಃ |
ಬಿಂದುನಾದಕಲಾತೀತಸ್ತಸ್ಮೈ ಶ್ರೀಗುರವೇ ನಮಃ || ೭ ||
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ |
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ || ೮ ||
ಅನೇಕಜನ್ಮಸಂಪ್ರಾಪ್ತಕರ್ಮಬಂಧವಿದಾಹಿನೇ |
ಆತ್ಮಜ್ಞಾನಪ್ರದಾನೇನ ತಸ್ಮೈ ಶ್ರೀಗುರವೇ ನಮಃ || ೯ ||
ಶೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ |
ಗುರೋಃ ಪಾದೋದಕಂ ಸಮ್ಯಕ್ ತಸ್ಮೈ ಶ್ರೀಗುರವೇ ನಮಃ || ೧೦ ||
ನ ಗುರೋರಧಿಕಂ ತತ್ತ್ವಂ ನ ಗುರೋರಧಿಕಂ ತಪಃ |
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ || ೧೧ ||
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ |
ಮದಾತ್ಮಾ ಸರ್ವಭೂತಾತ್ಮಾ ತಸ್ಮೈ ಶ್ರೀಗುರವೇ ನಮಃ || ೧೨ ||
ಗುರುರಾದಿರನಾದಿಶ್ಚ ಗುರುಃ ಪರಮದೈವತಮ್ |
ಗುರೋಃ ಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ || ೧೩ ||
ಬ್ರಹ್ಮಾನಂದಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಂದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್ |
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರುಂ ತಂ ನಮಾಮಿ || ೧೪ ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಖಾ ತ್ವಮೇವ |
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ || ೧೪ ||
ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.
ಪ್ರಭಾತ ಸ್ತೋತ್ರನಿಧಿ
(ನಿತ್ಯ ಪಾರಾಯಣ ಗ್ರಂಥ)
ಇನ್ನಷ್ಟು ಶ್ರೀ ಗುರು ಸ್ತೋತ್ರಗಳು ನೋಡಿ.
మా తదుపరి ప్రచురణ : శ్రీ విష్ణు స్తోత్రనిధి ముద్రించుటకు ఆలోచన చేయుచున్నాము. ఇటీవల శ్రీ దక్షిణామూర్తి స్తోత్రనిధి పుస్తకము విడుదల చేశాము. Click here to buy.
పైరసీ ప్రకటన : శ్రీఆదిపూడి వెంకటశివసాయిరామ్ గారు మరియు నాగేంద్రాస్ న్యూ గొల్లపూడి వీరాస్వామి సన్ కలిసి స్తోత్రనిధి పుస్తకాలను ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.