Read in తెలుగు / ಕನ್ನಡ / தமிழ் / देवनागरी / English (IAST)
(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)
ದೇವರಾಜಸೇವ್ಯಮಾನಪಾವನಾಂಘ್ರಿಪಂಕಜಂ
ವ್ಯಾಲಯಜ್ಞಸೂತ್ರಮಿಂದುಶೇಖರಂ ಕೃಪಾಕರಮ್ |
ನಾರದಾದಿಯೋಗಿಬೃಂದವಂದಿತಂ ದಿಗಂಬರಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೧ ||
ಭಾನುಕೋಟಿಭಾಸ್ವರಂ ಭವಾಬ್ಧಿತಾರಕಂ ಪರಂ
ನೀಲಕಂಠಮೀಪ್ಸಿತಾರ್ಥದಾಯಕಂ ತ್ರಿಲೋಚನಮ್ |
ಕಾಲಕಾಲಮಂಬುಜಾಕ್ಷಮಕ್ಷಶೂಲಮಕ್ಷರಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೨ ||
ಶೂಲಟಂಕಪಾಶದಂಡಪಾಣಿಮಾದಿಕಾರಣಂ
ಶ್ಯಾಮಕಾಯಮಾದಿದೇವಮಕ್ಷರಂ ನಿರಾಮಯಮ್ |
ಭೀಮವಿಕ್ರಮಂ ಪ್ರಭುಂ ವಿಚಿತ್ರತಾಂಡವಪ್ರಿಯಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೩ ||
ಭುಕ್ತಿಮುಕ್ತಿದಾಯಕಂ ಪ್ರಶಸ್ತಚಾರುವಿಗ್ರಹಂ
ಭಕ್ತವತ್ಸಲಂ ಸ್ಥಿರಂ ಸಮಸ್ತಲೋಕವಿಗ್ರಹಮ್ |
ನಿಕ್ವಣನ್ಮನೋಜ್ಞಹೇಮಕಿಂಕಿಣೀಲಸತ್ಕಟಿಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೪ ||
ಧರ್ಮಸೇತುಪಾಲಕಂ ತ್ವಧರ್ಮಮಾರ್ಗನಾಶಕಂ
ಕರ್ಮಪಾಶಮೋಚಕಂ ಸುಶರ್ಮದಾಯಕಂ ವಿಭುಮ್ |
ಸ್ವರ್ಣವರ್ಣಕೇಶಪಾಶಶೋಭಿತಾಂಗನಿರ್ಮಲಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೫ ||
ರತ್ನಪಾದುಕಾಪ್ರಭಾಭಿರಾಮಪಾದಯುಗ್ಮಕಂ
ನಿತ್ಯಮದ್ವಿತೀಯಮಿಷ್ಟದೈವತಂ ನಿರಂಜನಮ್ |
ಮೃತ್ಯುದರ್ಪನಾಶನಂ ಕರಾಲದಂಷ್ಟ್ರಭೂಷಣಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೬ ||
ಅಟ್ಟಹಾಸಭಿನ್ನಪದ್ಮಜಾಂಡಕೋಶಸಂತತಿಂ
ದೃಷ್ಟಿಪಾತನಷ್ಟಪಾಪಜಾಲಮುಗ್ರಶಾಸನಮ್ |
ಅಷ್ಟಸಿದ್ಧಿದಾಯಕಂ ಕಪಾಲಮಾಲಿಕಾಧರಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೭ ||
ಭೂತಸಂಘನಾಯಕಂ ವಿಶಾಲಕೀರ್ತಿದಾಯಕಂ
ಕಾಶಿವಾಸಿಲೋಕಪುಣ್ಯಪಾಪಶೋಧಕಂ ವಿಭುಮ್ |
ನೀತಿಮಾರ್ಗಕೋವಿದಂ ಪುರಾತನಂ ಜಗತ್ಪತಿಂ
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೮ ||
ಕಾಲಭೈರವಾಷ್ಟಕಂ ಪಠಂತಿ ಯೇ ಮನೋಹರಂ
ಜ್ಞಾನಮುಕ್ತಿಸಾಧಕಂ ವಿಚಿತ್ರಪುಣ್ಯವರ್ಧನಮ್ |
ಶೋಕಮೋಹದೈನ್ಯಲೋಭಕೋಪತಾಪನಾಶನಂ
ತೇ ಪ್ರಯಾಂತಿ ಕಾಲಭೈರವಾಂಘ್ರಿಸನ್ನಿಧಿಂ ಧ್ರುವಮ್ || ೯ ||
ಇತಿ ಶ್ರೀಮಚ್ಛಂಕರಾಚಾರ್ಯ ವಿರಚಿತಂ ಕಾಲಭೈರವಾಷ್ಟಕಂ ಸಂಪೂರ್ಣಮ್ |
ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.
ಪ್ರಭಾತ ಸ್ತೋತ್ರನಿಧಿ
(ನಿತ್ಯ ಪಾರಾಯಣ ಗ್ರಂಥ)
ಇನ್ನಷ್ಟು ಶ್ರೀ ಶಿವ ಸ್ತೋತ್ರಗಳು ನೋಡಿ.
గమనిక : మా తదుపరి ప్రచురణ "శ్రీ దక్షిణామూర్తి స్తోత్రనిధి" పుస్తకము ప్రింటు చేయుటకు ఆలోచన చేయుచున్నాము.
పైరసీ ప్రకటన : శ్రీఆదిపూడి వెంకటశివసాయిరామ్ గారు మరియు నాగేంద్రాస్ న్యూ గొల్లపూడి వీరాస్వామి సన్ కలిసి స్తోత్రనిధి పుస్తకాలను ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.