Read in తెలుగు / ಕನ್ನಡ / தமிழ் / देवनागरी / English (IAST)
(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)
ಅಧರಂ ಮಧುರಂ ವದನಂ ಮಧುರಂ
ನಯನಂ ಮಧುರಂ ಹಸಿತಂ ಮಧುರಮ್ |
ಹೃದಯಂ ಮಧುರಂ ಗಮನಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೧ ||
ವಚನಂ ಮಧುರಂ ಚರಿತಂ ಮಧುರಂ
ವಸನಂ ಮಧುರಂ ವಲಿತಂ ಮಧುರಮ್ |
ಚಲಿತಂ ಮಧುರಂ ಭ್ರಮಿತಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೨ ||
ವೇಣುರ್ಮಧುರೋ ರೇಣುರ್ಮಧುರಃ
ಪಾಣಿರ್ಮಧುರಃ ಪಾದೌ ಮಧುರೌ |
ನೃತ್ಯಂ ಮಧುರಂ ಸಖ್ಯಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೩ ||
ಗೀತಂ ಮಧುರಂ ಪೀತಂ ಮಧುರಂ
ಭುಕ್ತಂ ಮಧುರಂ ಸುಪ್ತಂ ಮಧುರಮ್ |
ರೂಪಂ ಮಧುರಂ ತಿಲಕಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೪ ||
ಕರಣಂ ಮಧುರಂ ತರಣಂ ಮಧುರಂ
ಹರಣಂ ಮಧುರಂ ಸ್ಮರಣಂ ಮಧುರಮ್ |
ವಮಿತಂ ಮಧುರಂ ಶಮಿತಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೫ ||
ಗುಂಜಾ ಮಧುರಾ ಮಾಲಾ ಮಧುರಾ
ಯಮುನಾ ಮಧುರಾ ವೀಚೀ ಮಧುರಾ |
ಸಲಿಲಂ ಮಧುರಂ ಕಮಲಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೬ ||
ಗೋಪೀ ಮಧುರಾ ಲೀಲಾ ಮಧುರಾ
ಯುಕ್ತಂ ಮಧುರಂ ಮುಕ್ತಂ ಮಧುರಮ್ |
ದೃಷ್ಟಂ ಮಧುರಂ ಶಿಷ್ಟಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೭ ||
ಗೋಪಾ ಮಧುರಾ ಗಾವೋ ಮಧುರಾ
ಯಷ್ಟಿರ್ಮಧುರಾ ಸೃಷ್ಟಿರ್ಮಧುರಾ |
ದಲಿತಂ ಮಧುರಂ ಫಲಿತಂ ಮಧುರಂ
ಮಧುರಾಧಿಪತೇರಖಿಲಂ ಮಧುರಮ್ || ೮ ||
ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.
ಪ್ರಭಾತ ಸ್ತೋತ್ರನಿಧಿ
(ನಿತ್ಯ ಪಾರಾಯಣ ಗ್ರಂಥ)
ಇನ್ನಷ್ಟು ಶ್ರೀ ಕೃಷ್ಣ ಸ್ತೋತ್ರಗಳು ನೋಡಿ.
గమనిక: "నవగ్రహ స్తోత్రనిధి" పుస్తకము తాయారుచేయుటకు ఆలోచన చేయుచున్నాము.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.