Read in తెలుగు / ಕನ್ನಡ / தமிழ் / देवनागरी / English (IAST)
(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)
ಶೈಲಪುತ್ರೀ –
ವಂದೇ ವಾಂಛಿತಲಾಭಾಯ ಚಂದ್ರಾರ್ಧಕೃತಶೇಖರಾಮ್ |
ವೃಷಾರೂಢಾಂ ಶೂಲಧರಾಂ ಶೈಲಪುತ್ರೀಂ ಯಶಸ್ವಿನೀಮ್ || ೧ ||
ಬ್ರಹ್ಮಚಾರಿಣೀ –
ದಧಾನಾ ಕರಪದ್ಮಾಭ್ಯಾಮಕ್ಷಮಾಲಾ ಕಮಂಡಲೂ |
ದೇವೀ ಪ್ರಸೀದತು ಮಯಿ ಬ್ರಹ್ಮಚಾರಿಣ್ಯನುತ್ತಮಾ || ೨ ||
ಚಂದ್ರಘಂಟಾ –
ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ |
ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ || ೩ ||
ಕೂಷ್ಮಾಂಡಾ –
ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ |
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ || ೪ ||
ಸ್ಕಂದಮಾತಾ –
ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ |
ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ || ೫ ||
ಕಾತ್ಯಾಯನೀ –
ಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ |
ಕಾತ್ಯಾಯನೀ ಶುಭಂ ದದ್ಯಾದ್ದೇವೀ ದಾನವಘಾತಿನೀ || ೬ ||
ಕಾಲರಾತ್ರೀ –
ಏಕವೇಣೀ ಜಪಾಕರ್ಣಪೂರ ನಗ್ನಾ ಖರಾಸ್ಥಿತಾ |
ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತಶರೀರಿಣೀ ||
ವಾಮಪಾದೋಲ್ಲಸಲ್ಲೋಹಲತಾಕಂಟಕಭೂಷಣಾ |
ವರ್ಧನ್ಮೂರ್ಧಧ್ವಜಾ ಕೃಷ್ಣಾ ಕಾಲರಾತ್ರಿರ್ಭಯಂಕರೀ || ೭ ||
ಮಹಾಗೌರೀ –
ಶ್ವೇತೇ ವೃಷೇ ಸಮಾರೂಢಾ ಶ್ವೇತಾಂಬರಧರಾ ಶುಚಿಃ |
ಮಹಾಗೌರೀ ಶುಭಂ ದದ್ಯಾನ್ಮಹಾದೇವಪ್ರಮೋದದಾ || ೮ ||
ಸಿದ್ಧಿದಾತ್ರೀ –
ಸಿದ್ಧಗಂಧರ್ವಯಕ್ಷಾದ್ಯೈರಸುರೈರಮರೈರಪಿ |
ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿದಾಯಿನೀ || ೯ ||
ಇತಿ ನವದುರ್ಗಾ ಸ್ತೋತ್ರಮ್ |
ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.
ಪ್ರಭಾತ ಸ್ತೋತ್ರನಿಧಿ
(ನಿತ್ಯ ಪಾರಾಯಣ ಗ್ರಂಥ)
ಇನ್ನಷ್ಟು ಶ್ರೀ ದುರ್ಗಾ ಸ್ತೋತ್ರಗಳು ನೋಡಿ.
గమనిక : మా తదుపరి ప్రచురణ "శ్రీ దక్షిణామూర్తి స్తోత్రనిధి" పుస్తకము ప్రింటు చేయుటకు ఆలోచన చేయుచున్నాము.
పైరసీ ప్రకటన : శ్రీఆదిపూడి వెంకటశివసాయిరామ్ గారు మరియు నాగేంద్రాస్ న్యూ గొల్లపూడి వీరాస్వామి సన్ కలిసి స్తోత్రనిధి పుస్తకాలను ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.