Navagraha stotram – ನವಗ್ರಹ ಸ್ತೋತ್ರಂ


(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)

ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ || ೧ ||

ದಧಿಶಂಖತುಷಾರಾಭಂ ಕ್ಷೀರೋದಾರ್ಣವಸಂಭವಮ್ |
ನಮಾಮಿ ಶಶಿನಂ ಸೋಮಂ ಶಂಭೋರ್ಮುಕುಟಭೂಷಣಮ್ || ೨ ||

ಧರಣೀಗರ್ಭಸಂಭೂತಂ ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ತಂ ಮಂಗಳಂ ಪ್ರಣಮಾಮ್ಯಹಮ್ || ೩ ||

ಪ್ರಿಯಂಗುಕಲಿಕಾಶ್ಯಾಮಂ ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ || ೪ ||

ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ || ೫ ||

ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || ೬ ||

ನೀಲಾಂಜನಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡಸಂಭೂತಂ ತಂ ನಮಾಮಿ ಶನೈಶ್ಚರಮ್ || ೭ ||

ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯವಿಮರ್ದನಮ್ |
ಸಿಂಹಿಕಾಗರ್ಭಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ || ೮ ||

ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಮ್ |
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ || ೯ ||

ಇತಿ ವ್ಯಾಸಮುಖೋದ್ಗೀತಂ ಯಃ ಪಠೇತ್ ಸುಸಮಾಹಿತಃ |
ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ || ೧೦ ||

ನರನಾರೀನೃಪಾಣಾಂ ಚ ಭವೇದ್ದುಃಸ್ವಪ್ನನಾಶನಮ್ |
ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿವರ್ಧನಮ್ || ೧೧ ||

ಗ್ರಹನಕ್ಷತ್ರಜಾಃ ಪೀಡಾಸ್ತಸ್ಕರಾಗ್ನಿಸಮುದ್ಭವಾಃ |
ತಾಃ ಸರ್ವಾಃ ಪ್ರಶಮಂ ಯಾಂತಿ ವ್ಯಾಸೋ ಬ್ರೂತೇ ನ ಸಂಶಯಃ || ೧೨ ||

ಇತಿ ಶ್ರೀವ್ಯಾಸ ಕೃತ ನವಗ್ರಹ ಸ್ತೋತ್ರಮ್ |


ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.

ಪ್ರಭಾತ ಸ್ತೋತ್ರನಿಧಿ

(ನಿತ್ಯ ಪಾರಾಯಣ ಗ್ರಂಥ)

Click here to buy


ಇನ್ನಷ್ಟು ನವಗ್ರಹ ಸ್ತೋತ್ರಗಳು ನೋಡಿ.


పైరసీ ప్రకటన : నాగేంద్రాస్ న్యూ గొల్లపూడి వీరాస్వామి సన్ మరియు శ్రీఆదిపూడి వెంకటశివసాయిరామ్ గారు కలిసి మా రెండు పుస్తకాలను ("శ్రీ వారాహీ స్తోత్రనిధి" మరియు "శ్రీ శ్యామలా స్తోత్రనిధి") ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.

Did you see any mistake/variation in the content above? Click here to report mistakes and corrections in Stotranidhi content.

Facebook Comments

ನಿಮ್ಮದೊಂದು ಉತ್ತರ

error: Not allowed