Runa Vimochana Narasimha Stotram – ಶ್ರೀ ಋಣಮೋಚನ ನೃಸಿಂಹ ಸ್ತೋತ್ರಂ


(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)

ಧ್ಯಾನಮ್ –
ವಾಗೀಶಾ ಯಸ್ಯ ವದನೇ ಲಕ್ಷ್ಮೀರ್ಯಸ್ಯ ಚ ವಕ್ಷಸಿ |
ಯಸ್ಯಾಸ್ತೇ ಹೃದಯೇ ಸಂವಿತ್ತಂ ನೃಸಿಂಹಮಹಂ ಭಜೇ ||

ಅಥ ಸ್ತೋತ್ರಮ್ –
ದೇವತಾಕಾರ್ಯಸಿದ್ಧ್ಯರ್ಥಂ ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೧ ||

ಲಕ್ಷ್ಮ್ಯಾಲಿಂಗಿತ ವಾಮಾಂಕಂ ಭಕ್ತಾನಾಂ ವರದಾಯಕಮ್ |
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೨ ||

ಆಂತ್ರಮಾಲಾಧರಂ ಶಂಖಚಕ್ರಾಬ್ಜಾಯುಧಧಾರಿಣಮ್ |
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೩ ||

ಸ್ಮರಣಾತ್ ಸರ್ವಪಾಪಘ್ನಂ ಕದ್ರೂಜವಿಷನಾಶನಮ್ |
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೪ ||

ಸಿಂಹನಾದೇನ ಮಹತಾ ದಿಗ್ವಿದಿಗ್ಭಯನಾಶನಮ್ | [ದಿಗ್ದಂತಿ]
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೫ ||

ಪ್ರಹ್ಲಾದವರದ ಶ್ರೀಶಂ ದೈತ್ಯೇಶ್ವರವಿದಾರಣಮ್ |
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೬ ||

ಕ್ರೂರಗ್ರಹೈಃ ಪೀಡಿತಾನಾಂ ಭಕ್ತಾನಾಮಭಯಪ್ರದಮ್ |
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೭ ||

ವೇದವೇದಾಂತಯಜ್ಞೇಶಂ ಬ್ರಹ್ಮರುದ್ರಾದಿವಂದಿತಮ್ |
ಶ್ರೀನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೮ ||

ಇತ್ಥಂ ಯಃ ಪಠತೇ ನಿತ್ಯಂ ಋಣಮೋಚನ ಸಿದ್ಧಯೇ | [ಸಂಜ್ಞಿತಮ್]
ಅನೃಣೋ ಜಾಯತೇ ಶೀಘ್ರಂ ಧನಂ ವಿಪುಲಮಾಪ್ನುಯಾತ್ || ೯ ||

ಸರ್ವಸಿದ್ಧಿಪ್ರದಂ ನೃಣಾಂ ಸರ್ವೈಶ್ವರ್ಯಪ್ರದಾಯಕಮ್ |
ತಸ್ಮಾತ್ ಸರ್ವಪ್ರಯತ್ನೇನ ಪಠೇತ್ ಸ್ತೋತ್ರಮಿದಂ ಸದಾ || ೧೦ ||

ಇತಿ ಶ್ರೀನೃಸಿಂಹಪುರಾಣೇ ಋಣಮೋಚನ ಶ್ರೀ ನೃಸಿಂಹ ಸ್ತೋತ್ರಮ್ |


ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.

ಪ್ರಭಾತ ಸ್ತೋತ್ರನಿಧಿ

(ನಿತ್ಯ ಪಾರಾಯಣ ಗ್ರಂಥ)

Click here to buy


ಇನ್ನಷ್ಟು ಶ್ರೀ ನೃಸಿಂಹ ಸ್ತೋತ್ರಗಳು ನೋಡಿ.


గమనిక: ఉగాది నుండి మొదలయ్యే వసంత నవరాత్రుల కోసం "శ్రీ లలితా స్తోత్రనిధి" పారాయణ గ్రంథము అందుబాటులో ఉంది.

Did you see any mistake/variation in the content above? Click here to report mistakes and corrections in Stotranidhi content.

Facebook Comments

2 thoughts on “Runa Vimochana Narasimha Stotram – ಶ್ರೀ ಋಣಮೋಚನ ನೃಸಿಂಹ ಸ್ತೋತ್ರಂ

ನಿಮ್ಮದೊಂದು ಉತ್ತರ

error: Not allowed