Sankata Nasana Ganesha Stotram – ಶ್ರೀ ಸಂಕಟನಾಶನ ಗಣೇಶ ಸ್ತೋತ್ರಂ


(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)

ನಾರದ ಉವಾಚ |
ಪ್ರಣಮ್ಯ ಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್ |
ಭಕ್ತಾವಾಸಂ ಸ್ಮರೇನ್ನಿತ್ಯಮಾಯುಷ್ಕಾಮಾರ್ಥಸಿದ್ಧಯೇ || ೧ ||

ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಮ್ |
ತೃತೀಯಂ ಕೃಷ್ಣಪಿಂಗಾಕ್ಷಂ ಗಜವಕ್ತ್ರಂ ಚತುರ್ಥಕಮ್ || ೨ ||

ಲಂಬೋದರಂ ಪಂಚಮಂ ಚ ಷಷ್ಠಂ ವಿಕಟಮೇವ ಚ |
ಸಪ್ತಮಂ ವಿಘ್ನರಾಜಂ ಚ ಧೂಮ್ರವರ್ಣಂ ತಥಾಷ್ಟಮಮ್ || ೩ ||

ನವಮಂ ಭಾಲಚಂದ್ರಂ ಚ ದಶಮಂ ತು ವಿನಾಯಕಮ್ |
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಮ್ || ೪ ||

ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ |
ನ ಚ ವಿಘ್ನಭಯಂ ತಸ್ಯ ಸರ್ವಸಿದ್ಧಿಕರಂ ಪರಮ್ || ೫ ||

ವಿದ್ಯಾರ್ಥೀ ಲಭತೇ ವಿದ್ಯಾಂ ಧನಾರ್ಥೀ ಲಭತೇ ಧನಮ್ |
ಪುತ್ರಾರ್ಥೀ ಲಭತೇ ಪುತ್ರಾನ್ಮೋಕ್ಷಾರ್ಥೀ ಲಭತೇ ಗತಿಮ್ || ೬ ||

ಜಪೇದ್ಗಣಪತಿಸ್ತೋತ್ರಂ ಷಡ್ಭಿರ್ಮಾಸೈಃ ಫಲಂ ಲಭೇತ್ |
ಸಂವತ್ಸರೇಣ ಸಿದ್ಧಿಂ ಚ ಲಭತೇ ನಾತ್ರ ಸಂಶಯಃ || ೭ ||

ಅಷ್ಟಭ್ಯೋ ಬ್ರಾಹ್ಮಣೇಭ್ಯಶ್ಚ ಲಿಖಿತ್ವಾ ಯಃ ಸಮರ್ಪಯೇತ್ |
ತಸ್ಯ ವಿದ್ಯಾ ಭವೇತ್ಸರ್ವಾ ಗಣೇಶಸ್ಯ ಪ್ರಸಾದತಃ || ೮ ||

ಇತಿ ಶ್ರೀನಾರದಪುರಾಣೇ ಸಂಕಷ್ಟನಾಶನಂ ನಾಮ ಗಣೇಶ ಸ್ತೋತ್ರಮ್ |


ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.

ಪ್ರಭಾತ ಸ್ತೋತ್ರನಿಧಿ

(ನಿತ್ಯ ಪಾರಾಯಣ ಗ್ರಂಥ)

Click here to buy


ಇನ್ನಷ್ಟು ಶ್ರೀ ಗಣೇಶ ಸ್ತೋತ್ರಗಳು ನೋಡಿ.


పైరసీ ప్రకటన : నాగేంద్రాస్ న్యూ గొల్లపూడి వీరాస్వామి సన్ మరియు శ్రీఆదిపూడి వెంకటశివసాయిరామ్ గారు కలిసి మా రెండు పుస్తకాలను ("శ్రీ వారాహీ స్తోత్రనిధి" మరియు "శ్రీ శ్యామలా స్తోత్రనిధి") ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.

Did you see any mistake/variation in the content above? Click here to report mistakes and corrections in Stotranidhi content.

Facebook Comments

One thought on “Sankata Nasana Ganesha Stotram – ಶ್ರೀ ಸಂಕಟನಾಶನ ಗಣೇಶ ಸ್ತೋತ್ರಂ

ನಿಮ್ಮದೊಂದು ಉತ್ತರ

error: Not allowed