Read in తెలుగు / ಕನ್ನಡ / தமிழ் / देवनागरी / English (IAST)
(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)
ಶಿವ ಉವಾಚ |
ದೇವೀ ತ್ವಂ ಭಕ್ತಸುಲಭೇ ಸರ್ವಕಾರ್ಯವಿಧಾಯಿನಿ |
ಕಲೌ ಹಿ ಕಾರ್ಯಸಿದ್ಧ್ಯರ್ಥಮುಪಾಯಂ ಬ್ರೂಹಿ ಯತ್ನತಃ ||
ದೇವ್ಯುವಾಚ |
ಶೃಣು ದೇವ ಪ್ರವಕ್ಷ್ಯಾಮಿ ಕಲೌ ಸರ್ವೇಷ್ಟಸಾಧನಮ್ |
ಮಯಾ ತವೈವ ಸ್ನೇಹೇನಾಪ್ಯಂಬಾಸ್ತುತಿಃ ಪ್ರಕಾಶ್ಯತೇ ||
ಅಸ್ಯ ಶ್ರೀ ದುರ್ಗಾ ಸಪ್ತಶ್ಲೋಕೀ ಸ್ತೋತ್ರಮಂತ್ರಸ್ಯ ನಾರಾಯಣ ಋಷಿಃ, ಅನುಷ್ಟುಪ್ ಛಂದಃ, ಶ್ರೀ ಮಹಾಕಾಳೀ ಮಹಾಲಕ್ಷ್ಮೀ ಮಹಾಸರಸ್ವತ್ಯೋ ದೇವತಾಃ, ಶ್ರೀ ದುರ್ಗಾ ಪ್ರೀತ್ಯರ್ಥಂ ಸಪ್ತಶ್ಲೋಕೀ ದುರ್ಗಾಪಾಠೇ ವಿನಿಯೋಗಃ |
ಜ್ಞಾನಿನಾಮಪಿ ಚೇತಾಂಸಿ ದೇವೀ ಭಗವತೀ ಹಿ ಸಾ |
ಬಲಾದಾಕೃಷ್ಯ ಮೋಹಾಯ ಮಹಾಮಾಯಾ ಪ್ರಯಚ್ಛತಿ || ೧ ||
ದುರ್ಗೇ ಸ್ಮೃತಾ ಹರಸಿ ಭೀತಿಮಶೇಷಜಂತೋಃ
ಸ್ವಸ್ಥೈಃ ಸ್ಮೃತಾ ಮತಿಮತೀವ ಶುಭಾಂ ದದಾಸಿ |
ದಾರಿದ್ರ್ಯದುಃಖ ಭಯಹಾರಿಣಿ ಕಾ ತ್ವದನ್ಯಾ
ಸರ್ವೋಪಕಾರಕರಣಾಯ ಸದಾರ್ದ್ರ ಚಿತ್ತಾ || ೨ ||
ಸರ್ವಮಂಗಳಮಾಂಗಳ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರೀ ನಾರಾಯಣಿ ನಮೋಽಸ್ತು ತೇ || ೩ ||
ಶರಣಾಗತದೀನಾರ್ತಪರಿತ್ರಾಣಪರಾಯಣೇ |
ಸರ್ವಸ್ಯಾರ್ತಿಹರೇ ದೇವಿ ನಾರಾಯಣಿ ನಮೋಽಸ್ತು ತೇ || ೪ ||
ಸರ್ವಸ್ವರೂಪೇ ಸರ್ವೇಶೇ ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ ದುರ್ಗೇ ದೇವಿ ನಮೋಽಸ್ತು ತೇ || ೫ ||
ರೋಗಾನಶೇಷಾನಪಹಂಸಿ ತುಷ್ಟಾ-
ರುಷ್ಟಾ ತು ಕಾಮಾನ್ ಸಕಲಾನಭೀಷ್ಟಾನ್ |
ತ್ವಾಮಾಶ್ರಿತಾನಾಂ ನ ವಿಪನ್ನರಾಣಾಂ
ತ್ವಾಮಾಶ್ರಿತಾ ಹ್ಯಾಶ್ರಯತಾಂ ಪ್ರಯಾಂತಿ || ೬ ||
ಸರ್ವಬಾಧಾಪ್ರಶಮನಂ ತ್ರೈಲೋಕ್ಯಸ್ಯಾಖಿಲೇಶ್ವರಿ |
ಏವಮೇವ ತ್ವಯಾ ಕಾರ್ಯಮಸ್ಮದ್ವೈರಿ ವಿನಾಶನಮ್ || ೭ ||
ಇತಿ ಶ್ರೀ ದುರ್ಗಾ ಸಪ್ತಶ್ಲೋಕೀ |
ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.
ಪ್ರಭಾತ ಸ್ತೋತ್ರನಿಧಿ
(ನಿತ್ಯ ಪಾರಾಯಣ ಗ್ರಂಥ)
ಇನ್ನಷ್ಟು ಶ್ರೀ ದುರ್ಗಾ ಸ್ತೋತ್ರಗಳು ನೋಡಿ.
గమనిక : మా తదుపరి ప్రచురణ "శ్రీ దక్షిణామూర్తి స్తోత్రనిధి" పుస్తకము ప్రింటు చేయుటకు ఆలోచన చేయుచున్నాము.
పైరసీ ప్రకటన : శ్రీఆదిపూడి వెంకటశివసాయిరామ్ గారు మరియు నాగేంద్రాస్ న్యూ గొల్లపూడి వీరాస్వామి సన్ కలిసి స్తోత్రనిధి పుస్తకాలను ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.