Sharada Bhujanga Prayata Aashtakam – ಶ್ರೀ ಶಾರದಾ ಭುಜಂಗ ಪ್ರಯಾತಾಷ್ಟಕಂ


ಸುವಕ್ಷೋಜಕುಂಭಾಂ ಸುಧಾಪೂರ್ಣಕುಂಭಾಂ
ಪ್ರಸಾದಾವಲಂಬಾಂ ಪ್ರಪುಣ್ಯಾವಲಂಬಾಮ್ |
ಸದಾಸ್ಯೇಂದುಬಿಂಬಾಂ ಸದಾನೋಷ್ಠಬಿಂಬಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೧ ||

ಕಟಾಕ್ಷೇ ದಯಾರ್ದ್ರಾಂ ಕರೇ ಜ್ಞಾನಮುದ್ರಾಂ
ಕಲಾಭಿರ್ವಿನಿದ್ರಾಂ ಕಲಾಪೈಃ ಸುಭದ್ರಾಮ್ |
ಪುರಸ್ತ್ರೀಂ ವಿನಿದ್ರಾಂ ಪುರಸ್ತುಂಗಭದ್ರಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೨ ||

ಲಲಾಮಾಂಕಫಾಲಾಂ ಲಸದ್ಗಾನಲೋಲಾಂ
ಸ್ವಭಕ್ತೈಕಪಾಲಾಂ ಯಶಃಶ್ರೀಕಪೋಲಾಮ್ |
ಕರೇ ತ್ವಕ್ಷಮಾಲಾಂ ಕನತ್ಪತ್ರಲೋಲಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೩ ||

ಸುಸೀಮಂತವೇಣೀಂ ದೃಶಾ ನಿರ್ಜಿತೈಣೀಂ
ರಮತ್ಕೀರವಾಣೀಂ ನಮದ್ವಜ್ರಪಾಣೀಮ್ |
ಸುಧಾಮಂಥರಾಸ್ಯಾಂ ಮುದಾ ಚಿಂತ್ಯವೇಣೀಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೪ ||

ಸುಶಾಂತಾಂ ಸುದೇಹಾಂ ದೃಗನ್ತೇ ಕಚಾಂತಾಂ
ಲಸತ್ಸಲ್ಲತಾಂಗೀಮನಂತಾಮಚಿನ್ತ್ಯಾಮ್ |
ಸ್ಮರೇತ್ತಾಪಸೈಃ ಸರ್ಗಪೂರ್ವಸ್ಥಿತಾಂ ತಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೫ ||

ಕುರಂಗೇ ತುರಂಗೇ ಮೃಗೇಂದ್ರೇ ಖಗೇಂದ್ರೇ
ಮರಾಲೇ ಮದೇಭೇ ಮಹೋಕ್ಷೇಽಧಿರೂಢಾಮ್ |
ಮಹತ್ಯಾಂ ನವಮ್ಯಾಂ ಸದಾ ಸಾಮರೂಪಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೬ ||

ಜ್ವಲತ್ಕಾಂತಿವಹ್ನಿಂ ಜಗನ್ಮೋಹನಾಂಗೀಂ
ಭಜೇ ಮಾನಸಾಂಭೋಜ ಸುಭ್ರಾಂತಭೃಂಗೀಮ್ |
ನಿಜಸ್ತೋತ್ರಸಂಗೀತನೃತ್ಯಪ್ರಭಾಂಗೀಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೭ ||

ಭವಾಂಭೋಜನೇತ್ರಾಜಸಂಪೂಜ್ಯಮಾನಾಂ
ಲಸನ್ಮಂದಹಾಸಪ್ರಭಾವಕ್ತ್ರಚಿಹ್ನಾಮ್ |
ಚಲಚ್ಚಂಚಲಾಚಾರುತಾಟಂಕಕರ್ಣಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಮ್ || ೮ ||

ಇತಿ ಶ್ರೀ ಶಾರದಾ ಭುಜಂಗ ಪ್ರಯಾತಾಷ್ಟಕಮ್ |


ಇನ್ನಷ್ಟು ಶ್ರೀ ಸರಸ್ವತಿ ಸ್ತೋತ್ರಗಳು ನೋಡಿ.


గమనిక: శరన్నవరాత్రుల సందర్భంగా "శ్రీ లలితా స్తోత్రనిధి" మరియు "శ్రీ దుర్గా స్తోత్రనిధి" పుస్తకములు కొనుగోలుకు అందుబాటులో ఉన్నాయి.

Did you see any mistake/variation in the content above? Click here to report mistakes and corrections in Stotranidhi content.

Facebook Comments

ನಿಮ್ಮದೊಂದು ಉತ್ತರ

error: Not allowed