Shiva panchakshara stotram – ಶ್ರೀ ಶಿವ ಪಂಚಾಕ್ಷರ ಸ್ತೋತ್ರಂ


(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)

ನಾಗೇಂದ್ರಹಾರಾಯ ತ್ರಿಲೋಚನಾಯ
ಭಸ್ಮಾಂಗರಾಗಾಯ ಮಹೇಶ್ವರಾಯ |
ನಿತ್ಯಾಯ ಶುದ್ಧಾಯ ದಿಗಂಬರಾಯ
ತಸ್ಮೈ ನಕಾರಾಯ ನಮಃ ಶಿವಾಯ || ೧ ||

ಮಂದಾಕಿನೀಸಲಿಲಚಂದನಚರ್ಚಿತಾಯ
ನಂದೀಶ್ವರಪ್ರಮಥನಾಥಮಹೇಶ್ವರಾಯ |
ಮಂದಾರಮುಖ್ಯಬಹುಪುಷ್ಪಸುಪೂಜಿತಾಯ
ತಸ್ಮೈ ಮಕಾರಾಯ ನಮಃ ಶಿವಾಯ || ೨ ||

ಶಿವಾಯ ಗೌರೀವದನಾಬ್ಜಬೃಂದ-
-ಸೂರ್ಯಾಯ ದಕ್ಷಾಧ್ವರನಾಶಕಾಯ |
ಶ್ರೀನೀಲಕಂಠಾಯ ವೃಷಧ್ವಜಾಯ
ತಸ್ಮೈ ಶಿಕಾರಾಯ ನಮಃ ಶಿವಾಯ || ೩ ||

ವಸಿಷ್ಠಕುಂಭೋದ್ಭವಗೌತಮಾರ್ಯ-
-ಮುನೀಂದ್ರದೇವಾರ್ಚಿತಶೇಖರಾಯ |
ಚಂದ್ರಾರ್ಕವೈಶ್ವಾನರಲೋಚನಾಯ
ತಸ್ಮೈ ವಕಾರಾಯ ನಮಃ ಶಿವಾಯ || ೪ ||

ಯಕ್ಷಸ್ವರೂಪಾಯ ಜಟಾಧರಾಯ
ಪಿನಾಕಹಸ್ತಾಯ ಸನಾತನಾಯ |
ದಿವ್ಯಾಯ ದೇವಾಯ ದಿಗಂಬರಾಯ
ತಸ್ಮೈ ಯಕಾರಾಯ ನಮಃ ಶಿವಾಯ || ೫ ||

ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯಸ್ಯ ಶ್ರೀಗೋವಿಂದಭಗವತ್ಪೂಜ್ಯಪಾದಶಿಷ್ಯಸ್ಯ ಶ್ರೀಮಚ್ಛಂಕರಭಗವತಃ ಕೃತೌ ಶ್ರೀಶಿವ ಪಂಚಾಕ್ಷರ ಸ್ತೋತ್ರಂ ಸಂಪೂರ್ಣಮ್ ||


ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.

ಪ್ರಭಾತ ಸ್ತೋತ್ರನಿಧಿ

(ನಿತ್ಯ ಪಾರಾಯಣ ಗ್ರಂಥ)

Click here to buy


ಇನ್ನಷ್ಟು ಶ್ರೀ ಶಿವ ಸ್ತೋತ್ರಗಳು ನೋಡಿ.


గమనిక: శరన్నవరాత్రుల సందర్భంగా "శ్రీ లలితా స్తోత్రనిధి" మరియు "శ్రీ దుర్గా స్తోత్రనిధి" పుస్తకములు కొనుగోలుకు అందుబాటులో ఉన్నాయి.

Did you see any mistake/variation in the content above? Click here to report mistakes and corrections in Stotranidhi content.

Facebook Comments

ನಿಮ್ಮದೊಂದು ಉತ್ತರ

error: Not allowed