Sri Raghavendra Mangala Ashtakam – ಶ್ರೀ ರಾಘವೇಂದ್ರ ಮಂಗಳಾಷ್ಟಕಂ


ಶ್ರೀಮದ್ರಾಮಪಾದಾರವಿಂದಮಧುಪಃ ಶ್ರೀಮಧ್ವವಂಶಾಧಿಪಃ
ಸಚ್ಚಿಷ್ಯೋಡುಗಣೋಡುಪಃ ಶ್ರಿತಜಗದ್ಗೀರ್ವಾಣಸತ್ಪಾದಪಃ |
ಅತ್ಯರ್ಥಂ ಮನಸಾ ಕೃತಾಚ್ಯುತಜಪಃ ಪಾಪಾಂಧಕಾರಾತಪಃ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೧ ||

ಕರ್ಮಂದೀಂದ್ರಸುಧೀಂದ್ರಸದ್ಗುರುಕರಾಂಭೋಜೋದ್ಭವಃ ಸಂತತಂ
ಪ್ರಾಜ್ಯಧ್ಯಾನವಶೀಕೃತಾಖಿಲಜಗದ್ವಾಸ್ತವ್ಯಲಕ್ಷ್ಮೀಧವಃ |
ಸಚ್ಛಾಸ್ತ್ರಾದಿ ವಿದೂಷಕಾಖಿಲಮೃಷಾವಾದೀಭಕಂಠೀರವಃ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೨ ||

ಸಾಲಂಕಾರಕಕಾವ್ಯನಾಟಕಕಲಾಕಾಣಾದಪಾತಂಜಲ
ತ್ರಯ್ಯರ್ಥಸ್ಮೃತಿಜೈಮಿನೀಯಕವಿತಾಸಂಗೀತಪಾರಂಗತಃ |
ವಿಪ್ರಕ್ಷತ್ರವಿಡಂಘ್ರಿಜಾತಮುಖರಾನೇಕಪ್ರಜಾಸೇವಿತಃ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೩ ||

ರಂಗೋತ್ತುಂಗತರಂಗಮಂಗಳಕರ ಶ್ರೀತುಂಗಭದ್ರಾತಟ
ಪ್ರತ್ಯಕ್ಸ್ಥದ್ವಿಜಪುಂಗವಾಲಯ ಲಸನ್ಮಂತ್ರಾಲಯಾಖ್ಯೇ ಪುರೇ |
ನವ್ಯೇಂದ್ರೋಪಲನೀಲಭವ್ಯಕರಸದ್ವೃಂದಾವನಾಂತರ್ಗತಃ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೪ ||

ವಿದ್ವದ್ರಾಜಶಿರಃಕಿರೀಟಖಚಿತಾನರ್ಘ್ಯೋರುರತ್ನಪ್ರಭಾ
ರಾಗಾಘೌಘಹಪಾದುಕಾದ್ವಯಚರಃ ಪದ್ಮಾಕ್ಷಮಾಲಾಧರಃ |
ಭಾಸ್ವದ್ದಣ್ಟಕಮಂಡಲೋಜ್ಜ್ವಲಕರೋ ರಕ್ತಾಂಬರಾಡಂಬರಃ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೫ ||

ಯದ್ವೃಂದಾವನಸತ್ಪ್ರದಕ್ಷಿಣನಮಸ್ಕಾರಾಭಿಷೇಕಸ್ತುತಿ-
ಧ್ಯಾನಾರಾಧನಮೃದ್ವಿಲೇಪನಮುಖಾನೇಕೋಪಚಾರಾನ್ ಸದಾ |
ಕಾರಂ ಕಾರಮಭಿಪ್ರಯಾಂತಿ ಚತುರೋ ಲೋಕಾಃ ಪುಮರ್ಥಾನ್ ಸದಾ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೬ ||

ವೇದವ್ಯಾಸಮುನೀಶಮಧ್ವಯತಿರಾಟ್ ಟೀಕಾರ್ಯವಾಕ್ಯಾಮೃತಂ
ಜ್ಞಾತ್ವಾಽದ್ವೈತಮತಂ ಹಲಾಹಲಸಮಂ ತ್ಯಕ್ತ್ವಾ ಸಮಾಖ್ಯಾಪ್ತಯೇ |
ಸಂಖ್ಯಾವತ್ಸುಖದಾಂ ದಶೋಪನಿಷದಾಂ ವ್ಯಾಖ್ಯಾಂ ಸಮಾಖ್ಯನ್ಮುದಾ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೭ ||

ಶ್ರೀಮದ್ವೈಷ್ಣವಲೋಕಜಾಲಕಗುರುಃ ಶ್ರೀಮತ್ಪರಿವ್ರಾಡ್ಗುರುಃ
ಶಾಸ್ತ್ರೇ ದೇವಗುರುಃ ಶ್ರಿತಾಮರತರುಃ ಪ್ರತ್ಯೂಹಗೋತ್ರಸ್ವರುಃ |
ಚೇತೋಽತೀತಶಿರುಸ್ತಥಾ ಜಿತವರುಸ್ಸತ್ಸೌಖ್ಯಸಂಪತ್ಕರುಃ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ || ೮ ||

ಯಸ್ಸಂಧ್ಯಾಸ್ವನಿಶಂ ಗುರೋರ್ಯತಿಪತೇಃ ಸನ್ಮಂಗಳಸ್ಯಾಷ್ಟಕಂ
ಸದ್ಯಃ ಪಾಪಹರಂ ಸ್ವಸೇವಿ ವಿದುಷಾಂ ಭಕ್ತ್ಯೈತದಾಭಾಷಿತಮ್ |
ಭಕ್ತ್ಯಾ ವಕ್ತಿ ಸುಸಂಪದಂ ಶುಭಪದಂ ದೀರ್ಘಾಯುರಾರೋಗ್ಯಕಂ
ಕೀರ್ತಿಂ ಪುತ್ರಕಳತ್ರಬಾಂಧವಸುಹೃನ್ಮೂರ್ತಿಃ ಪ್ರಯಾತಿ ಧ್ರುವಮ್ ||

ಇತಿ ಶ್ರೀಮದಪ್ಪಣಾಚಾರ್ಯಕೃತಂ ಶ್ರೀರಾಘವೇಂದ್ರಮಂಗಳಾಷ್ಟಕಂ ಸಂಪೂರ್ಣಮ್ |


ಇನ್ನಷ್ಟು ಶ್ರೀ ರಾಘವೇಂದ್ರ ಸ್ತೋತ್ರಗಳು ನೋಡಿ. ಇನ್ನಷ್ಟು ಶ್ರೀ ಗುರು ಸ್ತೋತ್ರಗಳು ನೋಡಿ.


పైరసీ ప్రకటన : నాగేంద్రాస్ న్యూ గొల్లపూడి వీరాస్వామి సన్ మరియు శ్రీఆదిపూడి వెంకటశివసాయిరామ్ గారు కలిసి మా రెండు పుస్తకాలను ("శ్రీ వారాహీ స్తోత్రనిధి" మరియు "శ్రీ శ్యామలా స్తోత్రనిధి") ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.

Did you see any mistake/variation in the content above? Click here to report mistakes and corrections in Stotranidhi content.

Facebook Comments

ನಿಮ್ಮದೊಂದು ಉತ್ತರ

error: Not allowed